ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
1. ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.

ERVKN
1. ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು.

IRVKN
1. ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 1 of Total Verses 48
  • ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.
  • ERVKN

    ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು.
  • IRVKN

    ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.
Total 48 Verses, Current Verse 1 of Total Verses 48
×

Alert

×

kannada Letters Keypad References