KNV
14. ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ERVKN
14. ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ತೂತಿಗೆ ಸಮಾನ. ಅದು ಹೆಚ್ಚೆಚ್ಚು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು.
IRVKN
14. ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN