KNV
24. ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
ERVKN
24. ವಿವೇಕಿಯು ಜ್ಞಾನದ ಮೇಲೆ ಮನಸ್ಸಿಡುತ್ತಾನೆ. ಆದರೆ ಮೂಢನು ಬಹುದೂರದ ಸ್ಥಳಗಳ ಬಗ್ಗೆ ಕನಸು ಕಾಣುತ್ತಲೇ ಇರುವನು.
IRVKN
24. ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN