KNV
9. ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
ERVKN
9. ನಿನಗೆ ತಪ್ಪು ಮಾಡಿದವನನ್ನು ನೀನು ಕ್ಷಮಿಸಿದರೆ ನೀನು ಸ್ನೇಹಿತನಾಗುವಿ. ಆದರೆ ನೀನು ಆ ವಿಷಯವನ್ನು ಬೇರೆಯವರಿಗೆ ಮತ್ತೆ ಹೇಳಿದರೆ ನಿಮ್ಮ ಗೆಳೆತನವು ಒಡೆದು ಹೋಗುವುದು.
IRVKN
9. ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN