ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
19. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.

ERVKN
19. ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು.

IRVKN
19. ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 19 of Total Verses 23
  • ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
  • ERVKN

    ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು.
  • IRVKN

    ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
Total 23 Verses, Current Verse 19 of Total Verses 23
×

Alert

×

kannada Letters Keypad References