ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
6. ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.

ERVKN
6. ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.

IRVKN
6. [* ಅರಣ್ಯ 17:1; ಲೂಕ 4:25; ಯಾಕೋಬ. 5:17:] ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ [† ವಿಮೋ 7:19:] ನೀರು ರಕ್ತವಾಗುವಂತೆ ಮಾಡುವುದಕ್ಕೂ [‡ ವಿಮೋ 7-10; 1 ಸಮು 4:8:] ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 6 of Total Verses 19
1 2 3 4 5 6 7 8 9 10 11 12 13 14
  • ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
  • ERVKN

    ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.
  • IRVKN

    * ಅರಣ್ಯ 17:1; ಲೂಕ 4:25; ಯಾಕೋಬ. 5:17: ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ † ವಿಮೋ 7:19: ನೀರು ರಕ್ತವಾಗುವಂತೆ ಮಾಡುವುದಕ್ಕೂ ‡ ವಿಮೋ 7-10; 1 ಸಮು 4:8: ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.
Total 19 Verses, Current Verse 6 of Total Verses 19
1 2 3 4 5 6 7 8 9 10 11 12 13 14
×

Alert

×

kannada Letters Keypad References