KNV
15. ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
ERVKN
15. ಆಗ ಮತ್ತೊಬ್ಬ ದೇವದೂತನು ಆಲಯದಿಂದ ಹೊರಗೆ ಬಂದನು. ಈ ದೇವದೂತನು ಮೋಡದ ಮೇಲೆ ಕುಳಿತಿರುವಾತನಿಗೆ, “ನಿನ್ನ ಕುಡುಗೋಲನ್ನು ತೆಗೆದುಕೊಂಡು ಭೂಮಿಯ ಫಸಲನ್ನು ಒಟ್ಟುಗೂಡಿಸು. ಯಾಕೆಂದರೆ ಸುಗ್ಗಿಕಾಲವು ಬಂದಿದೆ. ಭೂಮಿಯ ಫಸಲು ಮಾಗಿದೆ” ಎಂದು ಹೇಳಿದನು.
IRVKN
15. ಆಗ ಮತ್ತೊಬ್ಬ ದೂತನು [* ಪ್ರಕ 15:6:] ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, [† ಯೆರೆ 51:33:] “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. [‡ ವ. 18; ಯೋವೇ. 3:13; ಮಾರ್ಕ 4:29; ಮತ್ತಾ 13:39:] ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN