KNV
18. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
ERVKN
18. ಆಗ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು ಮತ್ತು ಭೂಕಂಪವೂ ಆಯಿತು. ಜನರು ಭೂಮಿಯ ಮೇಲೆ ಇರಲು ಆರಂಭಿಸಿದಂದಿನಿಂದ ಅಂತಹ ಭೀಕರ ಭೂಕಂಪವು ಎಂದೂ ಸಂಭವಿಸಿರಲಿಲ್ಲ.
IRVKN
18. ಆಗ [§ ಪ್ರಕ 4:5; 8:5; 11:19:] ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ [* ಪ್ರಕ 6:12; 11:13:] ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN