KNV
2. ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
ERVKN
2. ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.
IRVKN
2. ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. [† ಯೆಹೆ. 47:12:] ಆ ನದಿಯ ಎರಡು ದಡಗಳಲ್ಲಿ [‡ ಆದಿ 2:9; ಪ್ರಕ 22:14, 19; 2:7:] ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ [§ ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12:] ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. [* ಪ್ರಕ 21:24:] ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN