KNV
6. ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
ERVKN
6. ಆದರೆ ನಂಬಿಕೆಯ ಮೂಲಕ ನೀತಿನಿರ್ಣಯ ಹೊಂದುವುದರ ಬಗ್ಗೆ, “(ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರಲು) ‘ಯಾರು ಪರಲೋಕಕ್ಕೆ ಏರಿಹೋಗಬಲ್ಲರು?’ ” ಎಂದಾಗಲಿ (ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು.)
IRVKN
6. ಆದರೆ [§ ರೋಮಾ. 9:30] ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. [* ಧರ್ಮೋ 30:12-14] “ ‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN