KNV
9. ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
ERVKN
9. ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು” [✡ಉಲ್ಲೇಖನ: ವಿಮೋಚನ. 20:13-15, 17.] ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಈ ಆಜ್ಞೆಗಳನ್ನು ಮೊದಲುಗೊಂಡು ಉಳಿದೆಲ್ಲಾ ಆಜ್ಞೆಗಳು, “ನೀನು ನಿನ್ನನ್ನು ಪ್ರೀತಿಸುವಂತೆ ಇತರ ಜನರನ್ನೂ ಪ್ರೀತಿಸು” [✡ಉಲ್ಲೇಖನ: ಯಾಜಕ. 19:18.] ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.
IRVKN
9. ಹೇಗೆಂದರೆ [† ವಿಮೋ 20:13-17, ಮತ್ತಾ 19:18] “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು [‡ ಯಾಜ 19:18] “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN