KNV
19. ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
ERVKN
19. ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.
IRVKN
19. ಆದ್ದರಿಂದ ನಾವು [† 1 ಕೊರಿ 7:15; 2 ತಿಮೊ. 2:22; ಇಬ್ರಿ. 12:4] ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN