ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
19. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.

ERVKN
19. ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.

IRVKN
19. [† 2 ಕೊರಿ 10:13, 15:16] ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 19 of Total Verses 33
  • ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
  • ERVKN

    ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.
  • IRVKN

    † 2 ಕೊರಿ 10:13, 15:16 ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು.
Total 33 Verses, Current Verse 19 of Total Verses 33
×

Alert

×

kannada Letters Keypad References