KNV
19. ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
ERVKN
19. ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಆದರೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರು ನಿಮಗೆ ವಂದನೆ ತಿಳಿಸಿದ್ದಾರೆ.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN