KNV
13. ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು;
ERVKN
13. ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ‘ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ.
IRVKN
13. ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN