KNV
16. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
ERVKN
16. ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ‘ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!’ ಎಂದು ಪ್ರಭುವು ಹೇಳಿದ್ದನು.
IRVKN
16. ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN