ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
19. ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.

ERVKN
19. ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.

IRVKN
19. ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 19 of Total Verses 30
  • ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
  • ERVKN

    ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.
  • IRVKN

    ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
Total 30 Verses, Current Verse 19 of Total Verses 30
×

Alert

×

kannada Letters Keypad References