KNV
20. ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
ERVKN
20. ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು.
IRVKN
20. ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN