KNV
29. ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.
ERVKN
29. ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.
IRVKN
29. ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN