KNV
10. ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
ERVKN
10. ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು.
IRVKN
10. “ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN