KNV
11. ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
ERVKN
11. ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪ ಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು.
IRVKN
11. ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN