KNV
21. ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
ERVKN
21. ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ,
IRVKN
21. ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN