KNV
22. ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ERVKN
22. ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.
IRVKN
22. ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN