KNV
20. ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
ERVKN
20. ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.
IRVKN
20. ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN