KNV
23. ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
ERVKN
23. ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ,
IRVKN
23. ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN