KNV
29. ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
ERVKN
29. ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!
IRVKN
29. ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN