KNV
35. ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
ERVKN
35. ಆದರೆ ಪೌಲ ಬಾರ್ನಬರು ಅಂತಿಯೋಕ್ಯದಲ್ಲಿ ತಂಗಿದ್ದು ಇತರ ಅನೇಕರೊಂದಿಗೆ ಸೇರಿಕೊಂಡು ಸುವಾರ್ತೆಯನ್ನು ಸಾರಿದರು ಮತ್ತು ಪ್ರಭುವಿನ ಸಂದೇಶವನ್ನು ಜನರಿಗೆ ಬೋಧಿಸಿದರು.
IRVKN
35. ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು. ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಎರಡನೆಯ ಪ್ರಯಾಣ (15:36, 18:22)
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN