KNV
34. ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
ERVKN
34. ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.
IRVKN
34. ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN