ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
15. ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.

ERVKN
15. ಪೌಲನೊಂದಿಗೆ ಹೋದ ವಿಶ್ವಾಸಿಗಳು ಅವನನ್ನು ಅಥೆನ್ಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಈ ಸಹೋದರರು ಪೌಲನಿಂದ ಸೀಲ ತಿಮೊಥೆಯರಿಗೆ ಒಂದು ಸಂದೇಶವನ್ನು ತೆಗೆದುಕೊಂಡು ಹಿಂತಿರುಗಿ ಬಂದರು. “ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬನ್ನಿರಿ” ಎಂಬುದೇ ಆ ಸಂದೇಶ.

IRVKN
15. ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 15 of Total Verses 34
  • ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
  • ERVKN

    ಪೌಲನೊಂದಿಗೆ ಹೋದ ವಿಶ್ವಾಸಿಗಳು ಅವನನ್ನು ಅಥೆನ್ಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಈ ಸಹೋದರರು ಪೌಲನಿಂದ ಸೀಲ ತಿಮೊಥೆಯರಿಗೆ ಒಂದು ಸಂದೇಶವನ್ನು ತೆಗೆದುಕೊಂಡು ಹಿಂತಿರುಗಿ ಬಂದರು. “ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬನ್ನಿರಿ” ಎಂಬುದೇ ಆ ಸಂದೇಶ.
  • IRVKN

    ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.
Total 34 Verses, Current Verse 15 of Total Verses 34
×

Alert

×

kannada Letters Keypad References