ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
23. ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.

ERVKN
23. ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.

IRVKN
23. ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 23 of Total Verses 34
  • ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
  • ERVKN

    ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.
  • IRVKN

    ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.
Total 34 Verses, Current Verse 23 of Total Verses 34
×

Alert

×

kannada Letters Keypad References