ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
38. ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ERVKN
38. ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.

IRVKN
38. ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 38 of Total Verses 47
  • ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
  • ERVKN

    ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.
  • IRVKN

    ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
Total 47 Verses, Current Verse 38 of Total Verses 47
×

Alert

×

kannada Letters Keypad References