ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
3. ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ

ERVKN
3. ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.

IRVKN
3. “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 3 of Total Verses 30
  • ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
  • ERVKN

    ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.
  • IRVKN

    “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.
Total 30 Verses, Current Verse 3 of Total Verses 30
×

Alert

×

kannada Letters Keypad References