KNV
31. ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು.
ERVKN
31. ಸೇನಾಧಿಪತಿಯ ಆಜ್ಞೆಗನುಸಾರವಾಗಿ ಸೈನಿಕರು ಕಾರ್ಯವೆಸಗಿದರು. ಆ ರಾತ್ರಿ ಸೈನಿಕರು ಪೌಲನನ್ನು ಅಂತಿಪತ್ರಿಯ ಎಂಬ ಪಟ್ಟಣಕ್ಕೆ ಕರೆದುಕೊಂಡು ಹೋದರು.
IRVKN
31. ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN