ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
21. ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.

ERVKN
21. ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದುನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.

IRVKN
21. ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 21 of Total Verses 44
  • ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
  • ERVKN

    ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದುನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.
  • IRVKN

    ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.
Total 44 Verses, Current Verse 21 of Total Verses 44
×

Alert

×

kannada Letters Keypad References