ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
24. ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.

ERVKN
24. ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.

IRVKN
24. ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 24 of Total Verses 44
  • ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
  • ERVKN

    ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.
  • IRVKN

    ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
Total 44 Verses, Current Verse 24 of Total Verses 44
×

Alert

×

kannada Letters Keypad References