ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
39. ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.

ERVKN
39. ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಆ ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು.

IRVKN
39. ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 39 of Total Verses 44
  • ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.
  • ERVKN

    ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಆ ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು.
  • IRVKN

    ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.
Total 44 Verses, Current Verse 39 of Total Verses 44
×

Alert

×

kannada Letters Keypad References