KNV
10. ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
ERVKN
10. (10-11) ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು.
IRVKN
10. ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN