ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
23. ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.

ERVKN
23. ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.

IRVKN
23. ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 23 of Total Verses 31
  • ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
  • ERVKN

    ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.
  • IRVKN

    ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
Total 31 Verses, Current Verse 23 of Total Verses 31
×

Alert

×

kannada Letters Keypad References