KNV
21. ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
ERVKN
21. ಅವರು ಮೋಶೆಯನ್ನು ಹೊರಗೆ ಹಾಕಿದಾಗ ಫರೋಹನ ಮಗಳು ಅವನನ್ನು ತೆಗೆದುಕೊಂಡಳು. ಆಕೆಯು ಅವನನ್ನು ತನ್ನ ಸ್ವಂತ ಮಗನಂತೆ ಬೆಳೆಸಿದಳು.
IRVKN
21. ಆ ಮೇಲೆ ಅವನನ್ನು ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN