KNV
26. ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
ERVKN
26. “ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ‘ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ?’ ಎಂದು ಅವರನ್ನು ಕೇಳಿದನು.
IRVKN
26. ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN