ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
44. ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.

ERVKN
44. “ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು [†ಗುಡಾರ ಯಜ್ಞವೇದಿಕೆಯನ್ನು ಹೊಂದಿರುವ ದೇವಾಲಯದಂತೆ ಈ ಗುಡಾರವನ್ನು ಆರಾಧನಾ ಸ್ಥಳವನ್ನಾಗಿ ಉಪಯೋಗಿಸಲಾಗುತ್ತಿತ್ತು. ಇದನ್ನು ಸ್ಥಳದಿಂದ ಸ್ಥಳಕ್ಕೆ ತೆಗೆದುಕೊಂಡು ಹೋಗಬಹುದಾಗಿತ್ತು.] ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು.

IRVKN
44. “ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 44 of Total Verses 60
  • ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
  • ERVKN

    “ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು †ಗುಡಾರ ಯಜ್ಞವೇದಿಕೆಯನ್ನು ಹೊಂದಿರುವ ದೇವಾಲಯದಂತೆ ಈ ಗುಡಾರವನ್ನು ಆರಾಧನಾ ಸ್ಥಳವನ್ನಾಗಿ ಉಪಯೋಗಿಸಲಾಗುತ್ತಿತ್ತು. ಇದನ್ನು ಸ್ಥಳದಿಂದ ಸ್ಥಳಕ್ಕೆ ತೆಗೆದುಕೊಂಡು ಹೋಗಬಹುದಾಗಿತ್ತು. ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು.
  • IRVKN

    “ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.
Total 60 Verses, Current Verse 44 of Total Verses 60
×

Alert

×

kannada Letters Keypad References