KNV
24. ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
ERVKN
24. ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು.
IRVKN
24. ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN