KNV
16. ಇದಲ್ಲದೆ ಅವನು ನಿನ್ನನ್ನೂ ನಿನ್ನ ಮನೆಯನ್ನೂ ಪ್ರೀತಿಮಾಡುವದರಿಂದಲೂ ನಿನ್ನ ಬಳಿಯಲ್ಲಿ ಸುಖ ವಾಗಿರುವದರಿಂದಲೂ--ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲವೆಂದು ಹೇಳಿದರೆ
ERVKN
16. “ಆದರೆ ನಿಮ್ಮ ಗುಲಾಮರಲ್ಲಿ ಒಬ್ಬನು, ‘ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ’ ಎಂದು ಹೇಳಿದರೆ, ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅವನು ಪ್ರೀತಿಸುವುದರಿಂದ ಮತ್ತು ನಿಮ್ಮೊಂದಿಗೆ ಒಳ್ಳೆಯ ಜೀವಿತವನ್ನು ಅವನು ಅನುಭವಿಸಿದ್ದರಿಂದ ಅವನು ನಿಮ್ಮೊಂದಿಗೆ ಇರಲು ಇಷ್ಟಪಟ್ಟರೆ,
IRVKN
16. ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN