ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
1. ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್ ಬೆಟ್ಟವನ್ನು ಸುತ್ತಿಕೊಂಡೆವು.

ERVKN
1. “ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು.

IRVKN
1. ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 1 of Total Verses 37
  • ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್ ಬೆಟ್ಟವನ್ನು ಸುತ್ತಿಕೊಂಡೆವು.
  • ERVKN

    “ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು.
  • IRVKN

    ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.
Total 37 Verses, Current Verse 1 of Total Verses 37
×

Alert

×

kannada Letters Keypad References