KNV
29. ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.
ERVKN
29. ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.
IRVKN
29. ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN