KNV
2. ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
ERVKN
2. ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.
IRVKN
2. ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN