KNV
20. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
ERVKN
20. ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.
IRVKN
20. ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN