KNV
25. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
ERVKN
25. ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.
IRVKN
25. ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN