KNV
41. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
ERVKN
41. ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು. ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ.
IRVKN
41. ‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN