KNV
11. ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
ERVKN
11. “ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು; ಅವರು ಮಾಡಿದ್ದೆಲ್ಲಾ ನಿನಗೆ ಮೆಚ್ಚಿಕೆಯಾಗಲಿ. ಅವರ ಮೇಲೆ ಬೀಳುವವರನ್ನು ನಾಶಮಾಡು, ಅವರ ವೈರಿಗಳನ್ನು ಸೋಲಿಸು; ಅವರು ಮತ್ತೆ ಲೇವಿಯರ ಮೇಲೆ ಬೀಳದಂತೆ ಮಾಡು.”
IRVKN
11. ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN